Grahana cover art

Grahana

Preview
LIMITED TIME OFFER

3 Months Free + £10 Audible voucher

£5.99/mo after 3 months. Cancel monthly.
Get this deal
Offer ends on 5 July 2026 at 11:59 BST.
More purchase options

Grahana

By: S. L. Bhyrappa
Narrated by: Raghu Shivamogga
Get this deal

£5.99/mo after 3 months. Offer ends on 5 July 2026 at 11:59 BST. Cancel monthly.

Buy Now for £13.77

Buy Now for £13.77

ಎಸ್.ಎಲ್. ಭೈರಪ್ಪನವರ 'ಗ್ರಹಣ' ಕಾದಂಬರಿಯು 1972 ರಲ್ಲಿ ರಚನೆಯಾದ ಕೃತಿ. ಗ್ರಹಣ, ಅಸತ್ಯವು ಸತ್ಯವನ್ನು ಆವರಿಸುವ ಕ್ರಿಯೆ. ಸಮಾಜೋದ್ಧಾರಕ್ಕೆ ಅಗತ್ಯವಾದುದು ವ್ಯಕ್ತಿಯ ವರ್ಚಸ್ಸೊ ಅಥವಾ ಸಂಘಟನೆಯ ಧ್ಯೇಯವೊ? ನಾಮರೂಪಾತ್ಮಕ ಪ್ರಪಂಚದ ಉಪಾಧಿಗಳು ಆತ್ಮೋನ್ನತಿಗೆ ತಡೆಗಳಾದರೆ ಅದೇ ಉಪಾಧಿಗಳು ಸಮಾಜೋದ್ದಾರದ ಸಾದನಗಳಾತ್ತವೆಯೆ? ಹೀಗೆ ಸನ್ಯಾಸಿಯ ಸತ್ಯಾನ್ವೇಷಣೆ ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ. Grahana is the whelming of truth by untruth. A Sanyasi goes about apprising the people of the village that life should be found on values and not superstitions.©2023 Storyside IN (P)2023 Storyside IN Genre Fiction Literary Fiction
adbl_web_anon_alc_button_suppression_t1
No reviews yet