Krouncha Pakshigalu cover art

Krouncha Pakshigalu

Preview
This Season's Biggest Deal

£0.99/mo for 3 months + £10 Audible bonus

Auto-renews at £5.99/month after 3 months. Cancel monthly.
Get this deal
Offer ends on 28 December, 2026.
More purchase options

Krouncha Pakshigalu

By: ವೈದೇಹಿ
Narrated by: Pallavi Rao
Get this deal

Auto-renews at £5.99/mo. after 3 months. Cancel monthly. Offer ends 28 December, 2026.

Buy Now for £9.69

Buy Now for £9.69

This Season's Biggest Deal | £0.99/mo for 3 months + £10 Audible bonus

£5.99/mo after 3 months - terms apply. Cancel monthly
Summary
'ಕನ್ನಡದ ಪ್ರಮುಖ ಕಥೆಗಾರ್ತಿ ವೈದೇಹಿ ಅವರ ಹೊಸ ಹುಡುಕಾಟಗಳನ್ನು ದಾಖಲಿಸುವ ಸಂಕಲನ ಇದು. ಈ ಎಲ್ಲ ಕಥೆಗಳ ಹಿಂದೆ 'ಗಂಡು' 'ಹೆಣ್ಣು'ಗಳು ಕೂಡಿರುವ ಒಂದು ಲೋಕವಿದೆ; ಆ ಲೋಕದಲ್ಲಿ ಮಿಥುನವಿರುವಂತೆಯೇ ವಿಚ್ಛೇದವೂ ಇದೆ; ಸ್ವಾರಸ್ಯದ ಮಾತುಗಾರಿಕೆಯಿರುವಷ್ಟೇ ಗಾಢವಾದ ವಿಷಾದದ ಮಂದ್ರಸ್ಥಾಯಿಯೂ ಇದೆ. ಇಲ್ಲಿ ಉಲ್ಲಾಸದ ಉಬ್ಬರ ಕೆಲವೊಮ್ಮೆ ಮೊರೆದು ಕಾಣಿಸಿಕೊಂಡರೆ ಕೆಲವೊಮ್ಮೆ ಹಿಂಸೆಯ ನೆರಳು ಚಾಚಿಕೊಳ್ಳುತ್ತದೆ. ಪಾತ್ರಗಳಲ್ಲಿ ಸನ್ನಿವೇಶಗಳಲ್ಲಿ ಮತ್ತು ಇಡಿಯ ಕಥನ ಕ್ರಮದಲ್ಲಿ ಹೀಗೆ, ವಿರುದ್ಧಭಾವಗಳನ್ನು ಮಿಥುನಗೊಳಿಸಿ ಕಾಣಿಸುವ ಒಂದು ವಿಶಿಷ್ಟ ಕಲೆಗಾರಿಕೆ ಪ್ರಾಯಶಃ ವೈದೇಹಿಯವರ ಈ ಕಥೆಗಳಲ್ಲಿ ಪ್ರಮುಖವಾದದ್ದು. ಆದ್ದರಿಂದಲೇ, 'ಕ್ರೌಂಚ ಪಕ್ಷಿಗಳು' ಎಂಬುದು ಈ ಸಂಕಲನದ ಒಂದು ಕಥೆಯ ತಲೆಬರಹ ಮಾತ್ರವಲ್ಲ ಅದು ಈ ಕಥನಕ್ರಮದ ಒಂದು ಆದಿಪ್ರತಿಮ.' -ಅಕ್ಷರ ಕೆ . ವಿ©2021 Storyside IN (P)2021 Storyside IN Anthologies & Short Stories Short Stories
adbl_web_anon_alc_button_suppression_t1
No reviews yet