Muru Darigalu cover art

Muru Darigalu

Preview

Get 30 days of Standard free

£5.99/mo after trial. Cancel monthly.
Try for £0.00
More purchase options

Muru Darigalu

By: Yashwant Chittal
Narrated by: Balaji Manohar
Try for £0.00

£5.99 a month after 30 days. Cancel anytime.

Buy Now for £14.79

Buy Now for £14.79

Season's Savings | £0.99/mo for 3 months

£5.99/mo after 3 months - terms apply. Cancel monthly
ಖ್ಯಾತ ಕತೆಗಾರ ಯಶವಂತ ಚಿತ್ತಾಲರ ಮೊದಲ ಕಾದಂಬರಿ 'ಮೂರು ದಾರಿಗಳು’. ಈ ಕಾದಂಬರಿಯು ಮುಖ್ಯವಾಗಿ ಒಂದು ಪ್ರದೇಶದ ಅನುಭವವನ್ನು ಕಟ್ಟಿಕೊಡುತ್ತದೆ. ಹೀಗಾಗಿ ಇದನ್ನು ಪ್ರಾದೇಶಿಕ ಕಾದಂಬರಿ ಎಂದು ಕರೆಯಲಡ್ಡಿಯಿಲ್ಲ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಜನಜೀವನವನ್ನು ಚಿತ್ರಿಸುವ ಪ್ರಥಮ ಕಾದಂಬರಿ. ಈ ಮೊದಲು ವಿ.ಜಿ. ಭಟ್ಟ, ವಿ.ಜಿ. ಶಾನಭಾಗ ಹಾಗೂ ಯಶವಂತರ ಕತೆಗಳಲ್ಲಿ ಉತ್ತರ ಕನ್ನಡದ ಜೀವನ ದಾಖಲಾಗಿದೆ. ಆದರೆ, ಮೂರುದಾರಿಗಳು ಕಾದಂಬರಿಯಲ್ಲಿ ಅದು ಕಾದಂಬರಿಯಂತಹ ವಿಸ್ತೃತ ಸಾಹಿತ್ಯ ಪ್ರಕಾರ ಸೇರಿದ್ದು ಬಹುಶಃ ಇದೇ ಮೊದಲು. ’ಮೂರು ದಾರಿಗಳು’ ಕಾದಂಬರಿಯಲ್ಲಿಯ ಪ್ರಾದೇಶಿಕತೆಯ ವೈಶಿಷ್ಟವು ಕೇವಲ ಹಿನ್ನೆಲೆಯಾಗಿ ಮಾತ್ರ ಬರುವುದಿಲ್ಲ. ಅದು ಕತೆಯ ಭಾಗವಾಗಿಯೇ ಬರುತ್ತದೆ. ಈ ಕಾದಂಬರಿಯ ಬಹುತೇಕ ಪಾತ್ರಗಳು ಕರಾವಳಿ ಪ್ರದೇಶದ ಅಲ್ಲಿಯ ಸಮಾಜಕ್ಕೆ ನಿಕಟವಾಗಿ ಸಂಬಂಧಿಸಿದವುಗಳು. ಜೀವನದೊಡಲಿನಿಂದ ಅವರ ವ್ಯಕ್ತಿತ್ವ ರೂಪುಗೊಂಡಿದೆ. ಹಾಗೂ ಆ ಕಕ್ಷೆಯಲ್ಲಿಯೇ ಅವರ ವೈಯಕ್ತಿಕ ಜೀವನ ನಡೆಯುತ್ತದೆ. Classics
adbl_web_anon_alc_button_suppression_t1
No reviews yet